mudigere ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
mudigere ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಶನಿವಾರ, ಜನವರಿ 22, 2011
ಹೇಮಾವತಿ
ಹೊಂಬಿಸಿಲ ಹೊಳಪಲಿ ಜುಳುನಾದದ ಜೊಂಪಲಿ ತುಂಬಿ ಹರಿವಳು ನುಣ್ಣಗೆ ಮಲೆಯ ಮೇಲ್ಗಡೆ ಬೀಸುಗಾಳಿಯು ತಣ್ಣಗೆ ದಡದ ಸಂಪಿಗೆ,ಗಂಧ ಕಂಪಿಗೆ,ದುಂಬಿಗಾನದ ಇಂಪಿದೆ
ಮಲೆಯ ಮಕ್ಕಳ ನೀರ ಆಟ
ಬಟ್ಟೆ ಒಗೆಯುವ ಹೆಂಗಳೆಯರ ಕೂಟದ ನಗುವು ಎಲ್ಲೆಡೆ ಪ್ರತಿಫರಿಸಿದೆ.
ಗಾಳವಿಕ್ಕಿ ಕಾದು ಕುಳಿತ ದನಗಾಯಿಯ ಮೊಗದಲಿ ತತ್ವಜ್ಞಾನಿಯ ಹೊಳಪಿದೆ.
ಗುರುವಾರ, ಜನವರಿ 20, 2011
ನವಚೈತನ್ಯದ ಗಾನ
ಮೋಡ ಮುಸುಕಿರೇ ಮಂಕು ಕವಿದಿದೇ ಮನಕೆ ಹುರುಪಿಲ್ಲ ಕಾರ್ಯದಲಿ ಗರಬಡಿದಿಹ ಜಗಕೆ ಇಗೀರಲು ನಡೆಯಿತು ಅಚ್ಚರಿಯ ವಿದ್ಯಮಾನ ಧರೆಗಿಳಿಯಿತು ಹೊಸ ಹೊಳಪಿನ ರವಿಕಿರಣ ನರನಾಡಿಗಳು ಈಗ ಚೈತನ್ಯದ ಉಗಮಸ್ಥಾನ ಬಿಡುವಿಲದ ಜಗವೀಗ ಕೆಲಸ ಕಾರ್ಯದಲಿ ಮಗ್ನ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)